alex Certify BIG NEWS: ಮತ್ತೊಂದು ಮಹತ್ವದ ಘೋಷಣೆ, ಬಡವರಿಗೆ ಒಂದು ವರ್ಷ ಪಡಿತರ ಉಚಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೊಂದು ಮಹತ್ವದ ಘೋಷಣೆ, ಬಡವರಿಗೆ ಒಂದು ವರ್ಷ ಪಡಿತರ ಉಚಿತ

ಕೊಲ್ಕತ್ತಾ: ನವಂಬರ್ ವರೆಗೆ ದೇಶದ 80 ಕೋಟಿ ಜನರಿಗೆ ಉಚಿತ ಪಡಿತರ ಜೊತೆಗೆ ಒಂದು ಕೆಜಿ ಕಡಲೆಕಾಳು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಇದರ ಬೆನ್ನಲ್ಲೇ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಹತ್ವದ ಘೋಷಣೆ ಹೊರಡಿಸಿದ್ದು, ಜೂನ್ 2021 ರ ವರೆಗೆ ಒಂದು ವರ್ಷ ಬಡವರಿಗೆ ಉಚಿತವಾಗಿ ಪಡಿತರ ವಿತರಿಸಲಾಗುವುದು ಎಂದು ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ನವಂಬರ್ ವರೆಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿ, 5 ಕೆಜಿ ಗೋಧಿ, 1ಕೆಜಿ ಬೇಳೆ-ಕಾಳು ಉಚಿತವಾಗಿ ವಿತರಿಸಲಾಗುವುದು. ಇದಕ್ಕೆ ಪೂರಕವಾಗಿ ಪಶ್ಚಿಮ ಬಂಗಾಳ ಸರ್ಕಾರ ಒಂದು ವರ್ಷ ಬಡವರಿಗೆ ಉಚಿತವಾಗಿ ಪಡಿತರ ವಿತರಣೆ ಬಗ್ಗೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...