alex Certify 45 ಲಕ್ಷ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ದೀದಿ ಸರ್ಕಾರದಿಂದ ಸ್ಕಾಲರ್‌ಶಿಪ್ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

45 ಲಕ್ಷ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ದೀದಿ ಸರ್ಕಾರದಿಂದ ಸ್ಕಾಲರ್‌ಶಿಪ್ ವಿತರಣೆ

ಕೋವಿಡ್-19 ಸಾಂಕ್ರಮಿಕದ ನಡುವೆಯೂ ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯದಲ್ಲಿರುವ ಆರು ವಿವಿಧ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ 45 ಲಕ್ಷ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ಗಳನ್ನು ವಿತರಿಸಿದೆ ಎಂದು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಾರ್ಷಿಕ ಎರಡು ಲಕ್ಷ ರೂ.ಗಳಿಗಿಂತ ಕಡಿಮೆ ಆದಾಯವಿರುವ ಕುಟುಂಬಗಳಿಗೆ ಸೇರಿದ, ಹಿಂದಿನ ವರ್ಷದ ಪರೀಕ್ಷೆಗಳಲ್ಲಿ ಕನಿಷ್ಠ 60 ಪ್ರತಿಶತದಷ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಈ ಸ್ಕಾಲರ್‌ಶಿಪ್ ಕೊಡಲಾಗುತ್ತಿದೆ ಎಂದು ಪ.ಬಂಗಾಳ ಅಲ್ಪಸಂಖ್ಯಾತರ ಇಲಾಖೆಯ ಚೇರ್ಮನ್ ಪಿ.ಬಿ. ಸಲೀಂ ತಿಳಿಸಿದ್ದಾರೆ.

ಹೀಗೆ ಆಯ್ಕೆಗೊಂಡ ಪ್ರತಿಯೊಬ್ಬ ಫಲಾನುಭವಿಯ ಬ್ಯಾಂಕ್ ಖಾತೆಗೂ 1,500-60,000 ರೂ.ಗಳವರೆಗೂ ಬೇರೆ ಬೇರೆ ರೇಂಜ್‌ಗಳಲ್ಲಿ ವಿದ್ಯಾರ್ಥಿ ವೇತನ ನೀಡುವ ವ್ಯವಸ್ಥೆಯನ್ನು ಅಲ್ಲಿನ ಸರ್ಕಾರ ಮಾಡಿಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...