alex Certify ನೌಕರರ ವಲಯಕ್ಕೆ ಬಿಗ್ ಶಾಕ್: ಕೆಲಸದ ಅವಧಿ 8 ರಿಂದ 12 ಗಂಟೆಗೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೌಕರರ ವಲಯಕ್ಕೆ ಬಿಗ್ ಶಾಕ್: ಕೆಲಸದ ಅವಧಿ 8 ರಿಂದ 12 ಗಂಟೆಗೆ ವಿಸ್ತರಣೆ

EXCLUSIVE: Bosses warned to follow laws on foreign workers

ನವದೆಹಲಿ: ಕೊರೋನಾ ಬಿಕ್ಕಟ್ಟಿನಿಂದಾಗಿ ಸಂಕಷ್ಟದಲ್ಲಿರುವ ಆರ್ಥಿಕತೆಯನ್ನು ಸರಿದಾರಿಗೆ ತರಲು ನೌಕರರ ಕರ್ತವ್ಯದ ಅವಧಿಯನ್ನು ವಿಸ್ತರಿಸಲಾಗಿದೆ.

ಕೆಲಸದ ಅವಧಿಯನ್ನು 8ರಿಂದ 12ಡು ಗಂಟೆವರೆಗೆ ವಿಸ್ತರಣೆ ಮಾಡಲಾಗಿದೆ. ಲಾಕ್ ಡೌನ್ ಜಾರಿಯಾದ ಪರಿಣಾಮ ಸ್ಥಗಿತಗೊಂಡಿದ್ದ ಉದ್ದಿಮೆಗಳನ್ನು ಶೀಘ್ರವೇ ಆರಂಭಿಸಲಾಗುವುದು. ಬಾಕಿ ಉಳಿದ ಕೆಲಸ ಸರಿದೂಗಿಸುವ ಉದ್ದೇಶದಿಂದ 6 ರಾಜ್ಯಗಳಲ್ಲಿ ನೌಕರರ ಕೆಲಸದ ಸಮಯವನ್ನು ದಿನಕ್ಕೆ 8 ಗಂಟೆಯಿಂದ 12 ಗಂಟೆಗೆ ಹೆಚ್ಚಳ ಮಾಡಲಾಗಿದೆ.

ರಾಜಸ್ಥಾನ, ಮಧ್ಯಪ್ರದೇಶ, ಪಂಜಾಬ್, ಗುಜರಾತ್, ಹಿಮಾಚಲ ಪ್ರದೇಶ, ಹರಿಯಾಣ ರಾಜ್ಯದಲ್ಲಿ ಕೆಲಸದ ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. ಲಾಕ್ಡೌನ್ ತೆರವಾದ ನಂತರ ಎಲ್ಲಾ ಸಿಬ್ಬಂದಿ ಕೆಲಸಕ್ಕೆ ಸಂಪೂರ್ಣವಾಗಿ ಹಾಜರಾಗುವುದು ಅನುಮಾನವಾಗಿದೆ. ಈ ಹಿನ್ನೆಲೆಯಲ್ಲಿ ಗುರಿ ತಲುಪುವ ಉದ್ದೇಶದಿಂದ 4 ಗಂಟೆ ಹೆಚ್ಚು ಕೆಲಸ ಮಾಡಿಸಿಕೊಳ್ಳಲು ಅನುಮತಿ ನೀಡಲಾಗಿದ್ದು, ಕೆಲಸದ ಅವಧಿ 8 ಗಂಟೆಯಿಂದ 12 ಗಂಟೆಯವರೆಗೆ ವಿಸ್ತರಣೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...