alex Certify ಬಿಗ್​ ಬ್ರೇಕಿಂಗ್​: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ಗೆ ʼಕೊರೊನಾʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್​ ಬ್ರೇಕಿಂಗ್​: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ಗೆ ʼಕೊರೊನಾʼ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​​ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಯೋಗಿ ಆದಿತ್ಯನಾಥ್​ರ ಕಚೇರಿಯ ಕೆಲ ಸಿಬ್ಬಂದಿ ಸೋಂಕಿಗೆ ಒಳಗಾದ ಬಳಿಕ ಯೋಗಿ ಐಸೋಲೇಷನ್​ನಲ್ಲಿದ್ದರು. ಇದೀಗ ಯೋಗಿ ಆದಿತ್ಯನಾಥ್​ಗೂ ಸೋಂಕು ದೃಢಪಟ್ಟಿದೆ.

ನಿನ್ನೆ ಯೋಗಿ ಆದಿತ್ಯನಾಥ್​, ತಮ್ಮ ಕಚೇರಿಯ ಸಿಬ್ಬಂದಿ ಕೊರೊನಾ ಸೋಂಕಿಗೆ ಒಳಗಾಗಿರೋದ್ರಿಂದ ಮುಂಜಾಗ್ರತಾ ಕ್ರಮವಾಗಿ ತಾವು ಐಸೋಲೇಷನ್​​ನಲ್ಲಿ ಇರಲಿದ್ದೇನೆ ಎಂದು ಟ್ವೀಟಾಯಿಸಿದ್ದರು.

ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ 18,021 ಕೊರೊನಾ ಕೇಸ್​ಗಳು ವರದಿಯಾಗಿವೆ. ಹಾಗೂ 85 ಮಂದಿ ಮಂಗಳವಾರ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ 80 ಲಕ್ಷ ಮಂದಿ ಕೊರೊನಾ ಲಸಿಕೆಯನ್ನ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...