alex Certify BIG BREAKING: ಮಾರಕ ಕೊರೊನಾಗೆ ಮತ್ತೊಬ್ಬ ಸಂಸದ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಾರಕ ಕೊರೊನಾಗೆ ಮತ್ತೊಬ್ಬ ಸಂಸದ ಬಲಿ

ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸದ ಬಾಲಿ ದುರ್ಗಾ ಪ್ರಸಾದ್ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದ ತಿರುಪತಿ ಲೋಕಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ದುರ್ಗಾ ಪ್ರಸಾದ್ ಅವರಿಗೆ ಕೊರೊನಾ ಸೋಂಕು ತಗಲಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ದುರ್ಗಾ ಪ್ರಸಾದ್ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...