alex Certify SHOCKING NEWS: ದೇಶದಲ್ಲಿ ಕೊರೋನಾ ಸ್ಪೋಟ, ಒಂದೇ ದಿನ ದಾಖಲೆಯ 1 ಲಕ್ಷ ಜನರಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ದೇಶದಲ್ಲಿ ಕೊರೋನಾ ಸ್ಪೋಟ, ಒಂದೇ ದಿನ ದಾಖಲೆಯ 1 ಲಕ್ಷ ಜನರಿಗೆ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೊರೋನಾ ಸಾಂಕ್ರಾಮಿಕ ರೋಗ ಆರಂಭವಾದಾಗಿನಿಂದ ಅತಿ ಹೆಚ್ಚು ಪ್ರಕರಣ ದಾಖಲಾದ ದಿನ ಇದಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,03,794 ಜನರಿಗೆ ಹೊಸದಾಗಿ ಸೋಂಕು ತಗುಲಿದೆ.

ಕಳೆದ ವರ್ಷ ಕೊರೋನಾ ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಭಾರತ ಕಂಡ ಕೋವಿಡ್-19 ಪ್ರಕರಣಗಳಲ್ಲಿ ಇದು ದಾಖಲೆಯಾಗಿದೆ. 2020 ರ ಸೆಪ್ಟೆಂಬರ್ 16 ರಂದು ಭಾರತದಲ್ಲಿ ಅತಿ ಹೆಚ್ಚು ದೈನಂದಿನ ಪ್ರಕರಣ ದಾಖಲಾಗಿತ್ತು. ಅಂದು 97,894 ಜನರಿಗೆ ಸೋಂಕು ತಗುಲಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...