alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಒಂದೇ ದಿನ 12 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ; ಒಂದೇ ದಿನ 12 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿಢೀರ್ ಏರಿಕೆಯಾಗಿದೆ. ಒಂದೇ ದಿನ 12,591 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ 65,286 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,42,61,476 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...