alex Certify BIG NEWS: ಕಳೆದ 24 ಗಂಟೆಯಲ್ಲಿ 37,593 ಜನರಿಗೆ ಕೊರೋನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಳೆದ 24 ಗಂಟೆಯಲ್ಲಿ 37,593 ಜನರಿಗೆ ಕೊರೋನಾ ಪಾಸಿಟಿವ್

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 37,593 ಜನರಿಗೆ ಹೊಸದಾಗಿ ಕೋವಿಡ್ ಸೋಂಕು ತಗುಲಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ 37,593 ಹೊಸ ಪ್ರಕರಣಗಳು ದಾಖಲಾಗಿದ್ದು, ಪ್ರಕರಣಗಳ ಸಂಖ್ಯೆ 32,512,366 ಕ್ಕೆ ಏರಿಕೆಯಾಗಿದೆ.

ಭಾರತದ ಕೊರೋನಾ ವೈರಸ್ ದೈನಂದಿನ ಸಂಖ್ಯೆ ಬುಧವಾರ ಹೆಚ್ಚಿನ ಏರಿಕೆ ಕಂಡಿದೆ. ಈ ಅವಧಿಯಲ್ಲಿ 648 ರೋಗಿಗಳು ಸಾವನ್ನಪ್ಪಿದ್ದಾರೆ. 34,169 ಜನರು ವೈರಲ್ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಸಾವುಗಳು ಮತ್ತು ಚೇತರಿಕೆಯ ಒಟ್ಟು ಸಂಖ್ಯೆ ಕ್ರಮವಾಗಿ 435,758 ಮತ್ತು 31,754,281 ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...