alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 406 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಅಲ್ಲದೇ ಕಳೆದ 24 ಗಂಟೆಯಲ್ಲಿ 12 ಮಂದಿ ಸಾವನ್ನಪ್ಪಿದ್ದು, ದೇಶದಲ್ಲಿ ಈವರೆಗೆ 5,30,586 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಸಾವುಗಳ ಸಂಖ್ಯೆ ಏರಿಕೆಯಾಗಲು ಕೇರಳದ ಹಳೆ ಡೇಟಾ ಸೇರ್ಪಡೆಯಾಗಿರುವುದು ಕಾರಣವೆನ್ನಲಾಗಿದೆ.  ಇದನ್ನು ಹೊರತುಪಡಿಸಿದರೆ ರಾಜಸ್ಥಾನದಲ್ಲಿ ಒಂದು ಸಾವಿನ ಪ್ರಕರಣ ವರದಿಯಾಗಿದೆ.

ದೇಶದಲ್ಲಿ 6,402 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.79ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,32,433 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 9,189 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,86,38,566 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...