
ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನವಾಗಿ ಒಬ್ಬ ಪೈಲಟ್ ಮೃತಪಟ್ಟಿದ್ದಾರೆ.
ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಇಂದು ಪತನಗೊಂಡಿದೆ. ಅಪಘಾತದಲ್ಲಿ ಒಬ್ಬ ಪೈಲಟ್ ಪ್ರಾಣ ಕಳೆದುಕೊಂಡಿದ್ದಾರೆ. ಅವಘಡದಲ್ಲಿ ಸಹ ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.