alex Certify BREAKING: ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಸಾವು

ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನವಾಗಿ ಒಬ್ಬ ಪೈಲಟ್ ಮೃತಪಟ್ಟಿದ್ದಾರೆ.

ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಇಂದು ಪತನಗೊಂಡಿದೆ. ಅಪಘಾತದಲ್ಲಿ ಒಬ್ಬ ಪೈಲಟ್ ಪ್ರಾಣ ಕಳೆದುಕೊಂಡಿದ್ದಾರೆ. ಅವಘಡದಲ್ಲಿ ಸಹ ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...