alex Certify BREAKING NEWS: ಸೇನಾ ಹೆಲಿಕಾಪ್ಟರ್ ಪತನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸೇನಾ ಹೆಲಿಕಾಪ್ಟರ್ ಪತನ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಗಳಿಬ್ಬರು ಗಾಯಗೊಂಡಿದ್ದಾರೆ.

ಪೈಲಟ್ ಗಳಿಗೆ ಗಂಭೀರವಾದ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...