alex Certify ಭಾರತೀಯ ಸೇನೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ; ವಿಡಿಯೋ ವೈರಲ್ |Video | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತೀಯ ಸೇನೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ; ವಿಡಿಯೋ ವೈರಲ್ |Video

ಜೈಪುರ : ಭಾರತೀಯ ಸೇನೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ್ದು, ವಿಡಿಯೋ ವೈರಲ್ ಆಗಿದೆ.
ರಾಜಸ್ಥಾನದ ಜೈಪುರಕ್ಕೆ ತೆರಳುತ್ತಿದ್ದ ಚೇತಕ್ ಹೆಲಿಕಾಪ್ಟರ್ ನ ಎಂಜಿನ್ ಚಿಪ್ ವಾರ್ನಿಂಗ್ ಲೈಟ್ ಶುಕ್ರವಾರ ಆನ್ ಆದ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಹೊಲಗಳಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

ರಾಜಧಾನಿ ಜೈಪುರದಿಂದ 100 ಕಿ.ಮೀ ದೂರದಲ್ಲಿರುವ ದಿದ್ವಾನಾದಲ್ಲಿ ಬೆಳಿಗ್ಗೆ 10: 35 ರ ಸುಮಾರಿಗೆ ಸೇನೆಯ ಹೆಲಿಕಾಪ್ಟರ್ ಹೊಲಗಳಲ್ಲಿ ಇಳಿಯಿತು ಎಂದು ಸೇನಾ ಅಧಿಕಾರಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಗಳು ವರದಿ ಮಾಡಿದೆ. ಘಟನೆಯ ಸಮಯದಲ್ಲಿ ಹೆಲಿಕಾಪ್ಟರ್ ನಲ್ಲಿ ಯಾವುದೇ ವಿಐಪಿಗಳು ಇರಲಿಲ್ಲ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...