alex Certify BIG NEWS: ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಗೆ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಗೆ ಚಾಲನೆ

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಗೆ ಇಂದಿನಿಂದ ಚಾಲನೆ ದೊರೆತಿದೆ. ಈ ಕುರಿತು ಕೇಂದ್ರ ಚುನಾವಣಾ ಆಯೋಗದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ನಾಮಪತ್ರ ಸಲ್ಲಿಕೆಗೆ ಜೂನ್‌ 29 ಅಂತಿಮ ದಿನವಾಗಿದ್ದು, ಜೂನ್‌ 30 ರಂದು ಪರಿಶೀಲನೆ ನಡೆಯಲಿದೆ. ಜುಲೈ 2 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಜುಲೈ 18 ರಂದು ಮತದಾನ ನಡೆಯಲಿದೆ.

ಹಾಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಅಧಿಕಾರಾವಧಿ ಜುಲೈ 24 ರಂದು ಪೂ‍ರ್ಣಗೊಳ್ಳಲಿದ್ದು, ಈ ಹಿನ್ನಲೆಯಲ್ಲಿ ಚುನಾವಣೆ ಘೋಷಣೆಯಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...