ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ಆರ್ಚರಿಯಲ್ಲಿ ಚಿನ್ನದ ಪದಕ ಗೆದ್ದ ಬೆನ್ನಲ್ಲೇ ಸ್ವಾಕ್ವ ಮಿಶ್ರ ಡಬಲ್ಸ್ ನಲ್ಲಿ ಭಾರತದ ಜೋಡಿ ಕಂಚಿನ ಪದಕ ಪಡೆದುಕೊಂಡಿದೆ.
ಸ್ಕ್ವಾಷ್ ಮಿಶ್ರ ಡಬಲ್ಸ್ ಜೋಡಿ ಅಭಯ್ ಸಿಂಗ್ ಕೆ ಮತ್ತು ಅನಾಹತ್ ಸಿಂಗ್ ಕಂದಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟಿದ್ದಾರೆ.