alex Certify BREAKING : ಏಷ್ಯನ್ ಪ್ಯಾರಾ ಗೇಮ್ಸ್ ನ `KL-3’ ಸ್ಪರ್ಧೆಯಲ್ಲಿ ಭಾರತದ `ಮನೀಶ್ ಕೌರವ್’ ಗೆ ಕಂಚಿನ ಪದಕ| Asian Para Games | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಏಷ್ಯನ್ ಪ್ಯಾರಾ ಗೇಮ್ಸ್ ನ `KL-3’ ಸ್ಪರ್ಧೆಯಲ್ಲಿ ಭಾರತದ `ಮನೀಶ್ ಕೌರವ್’ ಗೆ ಕಂಚಿನ ಪದಕ| Asian Para Games

ಹೌಂಗ್ಝೌ : ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತದ ಸ್ಪರ್ಧಿಗಳ ಭರ್ಜರಿ ಪ್ರದರ್ಶನ ಮುಂದುವರೆದಿದ್ದು, ಇಂದು ದಿನದ ಆರಂಭದಲ್ಲೇ ಭಾರತಕ್ಕೆ ಕಂಚಿನ ಪದಕ ಸಿಕ್ಕಿದೆ.

ಏಷ್ಯನ್ ಪ್ಯಾರಾಗೇಮ್ಸ್ 2022 ನಲ್ಲಿ 2 ನೇ ದಿನವಾದ ಇಂದು  ಪ್ಯಾರಾ ಕ್ಯಾನೊ ಪುರುಷರ ಕೆಎಲ್ 3 ಫೈನಲ್ ಸ್ಪರ್ಧೆಯಲ್ಲಿ ಮನೀಶ್ ಕೌರವ್ 44.605 ಸೆಕೆಂಡುಗಳಲ್ಲಿ ಗುರಿ ತಲುಪಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮನೀಶ್ ಕಂಚಿನ ಪದಕ ಪಡೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...