ನವದೆಹಲಿ: ಭಾರತದ ಸ್ಟಾರ್ ಆಟಗಾರ ನೀರಜ್ ಚೋಪ್ರಾ ಶುಕ್ರವಾರ ತಮ್ಮ ಮೊದಲ ಪ್ರಯತ್ನದಲ್ಲಿ 88.77 ಮೀಟರ್ ಎಸೆಯುವ ಮೂಲಕ 2024 ರ ಪ್ಯಾರಿಸ್ ಒಲಿಂಪಿಕ್ಸ್ ಗೆ ಅರ್ಹತೆ ಪಡೆದರು.
ಬುಡಾಪೆಸ್ಟ್ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯ ಅರ್ಹತಾ ಸುತ್ತುಗಳಲ್ಲಿ ತಮ್ಮ ಮೊದಲ ಪ್ರಯತ್ನದಲ್ಲಿ 88.77 ಮೀಟರ್ ಎಸೆಯುವ ಮೂಲಕ 2024 ರ ಪ್ಯಾರಿಸ್ ಒಲಿಂಪಿಕ್ಸ್ ಗೆ ಅರ್ಹತೆ ಪಡೆದರು.
ಫೈನಲ್ ಗೆ ಸ್ವಯಂ ಆಗಿ ಅರ್ಹತೆ ಪಡೆಯಲು 83.00 ಮೀ. ಜಾವೆಲಿನ್ ಎಸೆಯಬೇಕು. ನೀರಜ್ ಎ ಗುಂಪಿನ ಪಟ್ಟಿಯಲ್ಲಿ 18ನೇ ಆಟಗಾರನಾಗಲಿದ್ದಾರೆ.