ಪಾಟ್ನಾ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಸಂಸ್ಥೆಗೆ ಸೇರಿದ ವಿಮಾನ ಇಂದು ಎಮರ್ಜೆನ್ಸಿ ಲ್ಯಾಂಡಿಂಗ್ ಆಗಿದೆ.
ಇಂಡಿಗೋ ವಿಮಾನ 6E 2433 ತುರ್ತು ಕಾರಣಕ್ಕಾಗಿ ಬಂದಿಳಿದಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ.
ಯಾವ ಕಾರಣಕ್ಕಾಗಿ ವಿಮಾನವನ್ನು ತುರ್ತಾಗಿ ಇಳಿಸಲಾಗಿದೆ ಎಂಬುದರ ಕುರಿತು ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.