alex Certify ಬಡವರಿಗೆ ಗುಡ್ ನ್ಯೂಸ್: ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಯಾವುದೇ ಬದಲಾವಣೆ ಇಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಡವರಿಗೆ ಗುಡ್ ನ್ಯೂಸ್: ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಯಾವುದೇ ಬದಲಾವಣೆ ಇಲ್ಲ

ಬೆಂಗಳೂರು: ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಯಾವುದೇ ಹೆಚ್ಚಳ ಮಾಡಿಲ್ಲ. ಇಂದಿರಾ ಕ್ಯಾಂಟೀನ್ ಗೆ ಆಹಾರ ಪೂರೈಕೆ ಮಾಡುವವರ ದರ ಹೆಚ್ಚಳ ಮಾಡಲಾಗಿದೆ.

ಆಹಾರ ಪೂರೈಸುವವರಿಗೆ ಸರ್ಕಾರ ನೀಡುವ ದರ 5 ರೂಪಾಯಿ ಹೆಚ್ಚಳ ಮಾಡಲಾಗಿದೆ. ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗಿದ್ದು, ಈ ಬಗ್ಗೆ ಸಿಎಂ ಸಿದ್ಧರಾಮಯ್ಯ, ಸಚಿವ ಹೆಚ್.ಕೆ. ಪಾಟೀಲ್ ಸ್ಪಷ್ಟನೆ ನೀಡಿ, ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಹೆಚ್ಚಳ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಆಹಾರ ಪೂರೈಕೆ ಮಾಡುವವರಿಗೆ ಈ ಹಿಂದೆ 57 ರೂ. ನೀಡಲಾಗುತ್ತಿತ್ತು. ಅದನ್ನು 62 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಮೆನು ಬದಲಾವಣೆ ಮಾಡಿದ್ದರಿಂದ ಆಹಾರ ಪೂರೈಸುವವರಿಗೆ ದರ ಹೆಚ್ಚಳ ಮಾಡಲಾಗಿದೆ. ಗ್ರಾಹಕರಿಗೆ ಊಟದ ದರ ಹೆಚ್ಚಳ ಮಾಡಿಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...