alex Certify BREAKING: ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ:, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ:, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ

ಜಕಾರ್ತ: ಇಂಡೋನೇಷ್ಯಾದ ಟೊಬೆಲೊದಲ್ಲಿ ಗುರುವಾರ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.3 ಇತ್ತು.

ಭೂಕಂಪದ ಕೇಂದ್ರಬಿಂದು ಇಂಡೋನೇಷ್ಯಾದಿಂದ 177 ಕಿಮೀ ಉತ್ತರದಲ್ಲಿದೆ ಎಂದು USGS ವರದಿ ಮಾಡಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಭೂಕಂಪದಿಂದ ಯಾವುದೇ ಹಾನಿಯಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...