ಟ್ರಾಫಿಕ್ ಸಿಗ್ನಲ್ ನಲ್ಲಿ ಯುವತಿಯೊಬ್ಬಳು ರಸ್ತೆ ಮಧ್ಯಕ್ಕೆ ಬಂದು ನೃತ್ಯ ಮಾಡಿರುವ ಘಟನೆ ಮಧ್ಯಪ್ರದೇಶ ಇಂದೋರ್ ನಲ್ಲಿ ನಡೆದಿದೆ.
ಜನನಿಬಿಡ ಪ್ರದೇಶದಲ್ಲಿ ರಸ್ತೆಯಲ್ಲಿ ರೆಡ್ ಸಿಗ್ನಲ್ ಬೀಳುತ್ತಿದ್ದಂತೆ, ಜೀಬ್ರಾ ಕ್ರಾಸ್ ಬಳಿ ಬಂದ ಯುವತಿ ಶ್ರೇಯಾ ಕಲ್ರಾ ಸಖತ್ ಸ್ಟೆಪ್ಸ್ ಹಾಕಿದ್ದಾಳೆ.
ಹಳ್ಳಿ ಹುಡುಗಿಯ ಅದ್ಭುತ ಡಾನ್ಸ್ ವಿಡಿಯೋ ಹಂಚಿಕೊಂಡ ನಟಿ ಮಾಧುರಿ
ಈ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಲಾಗಿದ್ದು, ಭಾರಿ ವೈರಲ್ ಆಗಿತ್ತು. ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಆಕೆಗೆ ನೋಟಿಸ್ ನೀಡಿದ್ದಾರೆ.
https://youtu.be/5UNnjio1oIQ