alex Certify ಕೊರೋನಾ ವಿರುದ್ಧದ ಹೋರಾಟಕ್ಕೆ ಇನ್ಫೋಸಿಸ್ ಮತ್ತೆ 100 ಕೋಟಿ ರೂ. | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ವಿರುದ್ಧದ ಹೋರಾಟಕ್ಕೆ ಇನ್ಫೋಸಿಸ್ ಮತ್ತೆ 100 ಕೋಟಿ ರೂ.

ನವದೆಹಲಿ: ಕಳೆದ ವರ್ಷ ಬೆಂಗಳೂರಿನಲ್ಲಿ ಕೋವಿಡ್ ಆಸ್ಪತ್ರೆಗಾಗಿ 100 ಕೋಟಿ ರೂ. ನೀಡಿದ್ದ ಇನ್ಫೋಸಿಸ್ ಫೌಂಡೇಶನ್ ಕೋವಿಡ್ ವಿರುದ್ಧದ ಹೋರಾಟಕ್ಕೆ ಮತ್ತೆ 100 ಕೋಟಿ ರೂಪಾಯಿ ದೇಣಿಗೆ ನೀಡಲಿದೆ.

ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಭಾನುವಾರ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕಳೆದ ವರ್ಷವೂ 100 ಕೋಟಿ ರೂಪಾಯಿ ನೀಡಲಾಗಿತ್ತು. ವೆಂಟಿಲೇಟರ್, ಆಕ್ಸಿಜನ್ ಯಂತ್ರ ಪೂರೈಕೆಗೆ ಬಳಕೆ, ಮೂಲಸೌಕರ್ಯ ಬಳಕೆಗೆ 100 ಕೋಟಿ ರೂಪಾಯಿ ನೀಡುವುದಾಗಿ ಸುಧಾಮೂರ್ತಿ ಘೋಷಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...