alex Certify ಭಗವಾನ್ ಮುಖಕ್ಕೆ ಮಸಿ ಬಳಿದಿರುವುದು ಖಂಡನೀಯ, ಅದು ಕನ್ನಡ ಸಂಸ್ಕೃತಿಯಲ್ಲ,: ಅರವಿಂದ ಲಿಂಬಾವಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಗವಾನ್ ಮುಖಕ್ಕೆ ಮಸಿ ಬಳಿದಿರುವುದು ಖಂಡನೀಯ, ಅದು ಕನ್ನಡ ಸಂಸ್ಕೃತಿಯಲ್ಲ,: ಅರವಿಂದ ಲಿಂಬಾವಳಿ

ಬೆಂಗಳೂರು: ಸಾಹಿತಿ ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿರುವುದು ಖಂಡನೀಯ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಮಾಧ್ಯಮ ಪ್ರಕಟಣೆ ನೀಡಿದ್ದು, ಇದು ದುದಾದೃಷ್ಟಕರ ಘಟನೆ. ತಾತ್ವಿಕ ಭಿನ್ನಾಭಿಪ್ರಾಯಗಳು ದೈಹಿಕ ಹಲ್ಲೆ, ದೈಹಿಕ ಹಿಂಸೆ ರೂಪ ತಾಳಬಾರದು. ಇಂತಹ ಕೃತ್ಯಗಳನ್ನು ಖಂಡಿಸುತ್ತೇನೆ. ಮಸಿ ಬಳಿಯುವುದು ಕನ್ನಡದ ಸಂಸ್ಕೃತಿಯಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...