alex Certify ಆಘಾತಕಾರಿ ಮಾಹಿತಿ ಬಹಿರಂಗ: 23 ಕೋಟಿಗೂ ಅಧಿಕ ಬಳಕೆದಾರರ ಮಾಹಿತಿ ಸೋರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಘಾತಕಾರಿ ಮಾಹಿತಿ ಬಹಿರಂಗ: 23 ಕೋಟಿಗೂ ಅಧಿಕ ಬಳಕೆದಾರರ ಮಾಹಿತಿ ಸೋರಿಕೆ

ಸೈಬರ್ ಭದ್ರತಾ ತಜ್ಞರು ಆಘಾತಕಾರಿ ಮಾಹಿತಿಯೊಂದನ್ನು ಬಹಿರಂಗಗೊಳಿಸಿದ್ದು, ಇನ್ಸ್ಟಾಗ್ರಾಮ್, ಟಿಕ್ ಟಾಕ್, ಯುಟ್ಯೂಬ್ ಸೇರಿದಂತೆ ಕೆಲ ಸಾಮಾಜಿಕ ಜಾಲತಾಣಗಳ 23 ಕೋಟಿಗೂ ಅಧಿಕ ಬಳಕೆದಾರರ ಮಾಹಿತಿ ಸೋರಿಕೆಯಾಗಿದೆ ಎಂದು ಹೇಳಲಾಗಿದೆ.

ಬಳಕೆದಾರರ ದೂರವಾಣಿ ಸಂಖ್ಯೆ, ಖಾತೆಯ ಹೆಸರು, ಇಮೇಲ್ ವಿಳಾಸ, ಫೋಟೋಗಳು ಸೇರಿದಂತೆ ಹಲವು ಮಾಹಿತಿಗಳು ಸೋರಿಕೆಯಾಗಿದ್ದು, ಇವುಗಳು ಡಾರ್ಕ್ ವೆಬ್ ನಲ್ಲಿ ಲಭ್ಯವಿದೆ ಎಂದು ಸೈಬರ್ ಭದ್ರತಾ ತಜ್ಞರು ತಿಳಿಸಿದ್ದಾರೆ.

ಸ್ಪಾಮರ್ ಗಳು ಹಾಗೂ ಸೈಬರ್ ಅಪರಾಧಿಗಳು ಈ ಮಾಹಿತಿಗಳನ್ನು ಇಟ್ಟುಕೊಂಡು ಬಳಕೆದಾರರ ಖಾತೆಗೆ ಕನ್ನ ಹಾಕಬಹುದು ಅಥವಾ ಖಾಸಗಿ ಮಾಹಿತಿಗಳನ್ನು ಬಳಸಿಕೊಂಡು ಬ್ಲಾಕ್ ಮೇಲ್ ಮಾಡಬಹುದು ಎಂದು ಎಚ್ಚರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...