alex Certify ಇಸ್ಲಾಂ ಧರ್ಮ ನಿಂದನೆ ಮಾಡಿ ಕೆಲಸ ಕಳೆದುಕೊಂಡ ಭಾರತೀಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಸ್ಲಾಂ ಧರ್ಮ ನಿಂದನೆ ಮಾಡಿ ಕೆಲಸ ಕಳೆದುಕೊಂಡ ಭಾರತೀಯರು

ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಮೂವರು ಭಾರತೀಯರನ್ನು ಗಲ್ಫ್ ರಾಷ್ಟ್ರದ ಸಂಸ್ಥೆ ಕೆಲಸದಿಂದ ವಜಾಗೊಳಿಸಿದೆ.

ಬಾಣಸಿಗ ರಾವತ್ ರೋಹಿತ್, ಸ್ಟೋರ್ ಕೀಪರ್ ಸಚಿನ್ ಕಿನ್ನಿಗೋಳಿ ಹಾಗೂ ಕ್ಯಾಶಿಯರ್ ಒಬ್ಬರು ಕೆಲಸ ಕಳೆದುಕೊಂಡಿದ್ದು, ಇವರುಗಳ ವಿರುದ್ಧ ಕಾನೂನು ಕ್ರಮ ಸಹ ಕೈಗೊಳ್ಳುವ ಸಾಧ್ಯತೆ ಇದೆ.

ಈ ಹಿಂದೆಯೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ತಿಳಿಸಲಾಗಿದ್ದು, ಜೊತೆಗೆ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...