alex Certify ಭಾರತದಲ್ಲಿನ ಕೊರೊನಾ ಸೋಂಕು ಕುರಿತು ಆರೋಗ್ಯ ಇಲಾಖೆಯಿಂದ ಮಹತ್ವದ ಮಾಹಿತಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತದಲ್ಲಿನ ಕೊರೊನಾ ಸೋಂಕು ಕುರಿತು ಆರೋಗ್ಯ ಇಲಾಖೆಯಿಂದ ಮಹತ್ವದ ಮಾಹಿತಿ..!

ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಲಕ್ಷ ದಾಟಿದೆ. ಇಲ್ಲಿಯವರೆಗೆ ದೇಶದಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ 3 ಸಾವಿರಕ್ಕೂ ಅಧಿಕವಾಗಿದೆ. ಈ ಮೂಲಕ ಜಾಗತಿಕವಾಗಿ ಕೊರೊನಾ ಸೋಂಕು ಪೀಡಿತರ ಸಂಖ್ಯೆಯಲ್ಲಿ ಈಗ ಭಾರತವು 11 ನೇ ಸ್ಥಾನ ತಲುಪಿದೆ.

ಇದರ ಬೆನ್ನಲ್ಲೇ ಕೊರೊನಾ ಸೋಂಕಿತರ ಸಂಖ್ಯೆಯನ್ನು ಲೆಕ್ಕಾಚಾರ ಮಾಡಲಾಗಿದೆ. ಒಂದು ಲಕ್ಷ ಮಂದಿಯ ಪೈಕಿ 7.1 ಮಂದಿಗೆ ಸೋಂಕು ಇದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇನ್ನು ದೇಶ ಮುಂಚೆಯೇ ಲಾಕ್ ಡೌನ್ ತೀರ್ಮಾನ ತೆಗೆದುಕೊಳ್ಳದಿದ್ದರೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿತ್ತು. ಆದರೆ ಮುಂಚೆಯೇ ಈ ನಿರ್ಧಾರ ತೆಗೆದುಕೊಂಡಿದ್ದರಿಂದ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ ಎಂದು ಹೇಳಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...