alex Certify ವ್ಯಾಕ್ಸಿನ್ ಪಡೆದ 48 ಗಂಟೆಗಳಲ್ಲೇ ಕೋವಿಡ್ ಪಾಸಿಟಿವ್; ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಕೊರೊನಾ ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವ್ಯಾಕ್ಸಿನ್ ಪಡೆದ 48 ಗಂಟೆಗಳಲ್ಲೇ ಕೋವಿಡ್ ಪಾಸಿಟಿವ್; ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಕೊರೊನಾ ದೃಢ

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಪಾಕ್ ಆರೋಗ್ಯ ಸಚಿವ ಫೈಸಲ್ ಸುಲ್ತಾನ್ ಮಾಹಿತಿ ನೀಡಿದ್ದು, ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಮನೆಯಲ್ಲಿಯೇ ಐಸೋಲೇಟ್ ಆಗಿದ್ದಾರೆ ಎಂದು ತಿಳಿಸಿದ್ದಾರೆ.

ಬೈ ಎಲೆಕ್ಷನ್ ಗೆ ಕೊರೊನಾ ಕಠಿಣ ನಿಯಮ ಅನ್ವಯವಾಗಲ್ಲ: ಸಿಎಂ ಹೇಳಿಕೆ

ಇಮ್ರಾನ್ ಖಾನ್ ಇತ್ತೀಚೆಗೆ ಚೀನಾದ ಸಿನೋಫಾರ್ಮ್ ವ್ಯಾಕ್ಸಿನ್ ಪಡೆದುಕೊಂಡಿದ್ದು, ಲಸಿಕೆ ಪಡೆದ 48 ಗಂಟೆಯಲ್ಲೇ ಕೊರೊನಾ ಪಾಸಿಟಿವ್ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...