alex Certify ಲಾಕ್ಡೌನ್ ವೇಳೆಯಲ್ಲೇ ಜಾಕ್ ಪಾಟ್: ಬಯಸದೇ ಬಂದ ಭಾಗ್ಯ, ಸಂಕಷ್ಟದಲ್ಲಿದ್ದವನಿಗೆ 47 ಕೋಟಿ ರೂ. | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ಡೌನ್ ವೇಳೆಯಲ್ಲೇ ಜಾಕ್ ಪಾಟ್: ಬಯಸದೇ ಬಂದ ಭಾಗ್ಯ, ಸಂಕಷ್ಟದಲ್ಲಿದ್ದವನಿಗೆ 47 ಕೋಟಿ ರೂ.

ವೆಲ್ಲಿಂಗ್ಟನ್: ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಲಾಗಿದೆ. ಲಾಕ್ಡೌನ್ ಜಾರಿಯಾಗಿದ್ದರಿಂದ ಕೆಲಸ ಕಳೆದುಕೊಂಡಿದ್ದ ವ್ಯಕ್ತಿಗೆ ಬರೋಬ್ಬರಿ 45.7 ಕೋಟಿ ರೂಪಾಯಿ ಬಹುಮಾನ ಬಂದಿದೆ.

ನ್ಯೂಜಿಲೆಂಡ್ ನ ಹ್ಯಾಮಿಲ್ಟನ್ ನಿವಾಸಿಯಾಗಿರುವ ವ್ಯಕ್ತಿಗೆ ಲಾಕ್ ಡೌನ್ ಪರಿಣಾಮ ಕಳೆದುಕೊಳ್ಳುವಂತಾಗಿದೆ. ಮುಂದಿನ ಜೀವನದ ಬಗ್ಗೆ ಚಿಂತೆಯಲ್ಲಿದ್ದ ವ್ಯಕ್ತಿ ಲೋಟೋ ಲಾಟರಿ ವಿಜೇತನಾಗಿದ್ದು, ಆತನಿಗೆ 47.7 ಕೋಟಿ ರೂಪಾಯಿ ಬಹುಮಾನ ಬಂದಿರುವ ಬಗ್ಗೆ ಈ ಮೇಲ್ ಮೂಲಕ ಮಾಹಿತಿ ನೀಡಲಾಗಿದೆ.

ಭರ್ಜರಿ ಬಹುಮಾನ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ವ್ಯಕ್ತಿ ಸಾಲ ತೀರಿಸಿ ಮಕ್ಕಳ ಶಿಕ್ಷಣಕ್ಕೆ ಹಣ ಬಳಸುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...