alex Certify 20 ಲಕ್ಷ ದಾಟಿದೆ ಕೊರೊನಾ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

20 ಲಕ್ಷ ದಾಟಿದೆ ಕೊರೊನಾ ಸೋಂಕಿತರ ಸಂಖ್ಯೆ

ಕೊರೊನಾ ವೈರಸ್ ವಿಶ್ವದಾದ್ಯಂತ ಲಕ್ಷಾಂತರ ಮಂದಿಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ತಿದೆ. ಬ್ರೆಜಿಲ್ ನಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20 ಲಕ್ಷ ದಾಟಿದೆ.

ಬ್ರೆಜಿಲ್ ನಲ್ಲಿ ಕಳೆದ 24 ಗಂಟೆಗಳಲ್ಲಿ 45,403 ಹೊಸ ಪ್ರಕರಣ ದಾಖಲಾಗಿದೆ. ಬ್ರೆಜಿಲ್ ನಲ್ಲಿ ಕಳೆದ 24 ಗಂಟೆಯಲ್ಲಿ 1,322 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 20,12,151ಕ್ಕೆ ಏರಿದೆ. ದೇಶದಲ್ಲಿ ಒಟ್ಟು ಮೃತರ ಸಂಖ್ಯೆ 76,688ಕ್ಕೆ ಏರಿರುವುದು ಆತಂಕ ಮನೆ ಮಾಡಲು ಕಾರಣವಾಗಿದೆ.

ವಿಶ್ವದಲ್ಲಿ ಕೊರೊನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆಯಲ್ಲಿ ಬ್ರೆಜಿಲ್ ಎರಡನೇ ಸ್ಥಾನದಲ್ಲಿದೆ. ಅಮೆರಿಕ ಮೊದಲ ಸ್ಥಾನವನ್ನು ಉಳಿಸಿಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...