alex Certify 600 ಕಡೆ ಕೆಲಸಕ್ಕೆ ಅಪ್ಲೈ ಮಾಡಿದ್ರೂ ಸಿಗ್ಲಿಲ್ಲ ಕೆಲಸ…. | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

600 ಕಡೆ ಕೆಲಸಕ್ಕೆ ಅಪ್ಲೈ ಮಾಡಿದ್ರೂ ಸಿಗ್ಲಿಲ್ಲ ಕೆಲಸ….

ಕೊರೊನಾ ವೈರಸ್‌ನಿಂದಾಗಿ ವಿಶ್ವದ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಕೆಲಸ ಕಳೆದುಕೊಂಡ ನಂತ್ರ ಜನರಿಗೆ ಹೊಸ ಉದ್ಯೋಗವನ್ನು ಹುಡುಕುವುದು ಕಷ್ಟವಾಗಿದೆ.

ಕೊರೊನಾ ವೇಳೆ ಕೆಲಸ ಕಳೆದುಕೊಂಡ ನಂತ್ರ  ಯುವತಿ ಕೆಲಸ ಹುಡುಕ್ತಿದ್ದಾಳೆ. ಯುವತಿ 600 ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿದ್ದಾಳೆ. ಆದ್ರೆ ಒಂದು ಕಡೆ ಕೂಡ ಕೆಲಸ ಸಿಕ್ಕಿಲ್ಲ. ಯುವತಿಯ ಕಥೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ವಾಸಿಸುತ್ತಿರುವ, ಕಾನೂನು ಸಹಾಯಕರಾಗಿ ಕೆಲಸ ಮಾಡಿರುವ ಸಿನಾದ್ ಸಿಂಪ್ಕಿನ್ಸ್ ಕೆಲಸ ಕಳೆದುಕೊಂಡವರು.

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಮಾರ್ಚ್‌ನಲ್ಲಿ ಅವರು ಕೆಲಸ ಕಳೆದುಕೊಂಡರು. 600 ಕಡೆ ಅರ್ಜಿ ಸಲ್ಲಿಸಿದ್ರೂ ಒಂದೇ ಒಂದು ಕಡೆ ಉದ್ಯೋಗ ಸಿಕ್ಕಿಲ್ಲ. ಇದು ಆತ್ಮವಿಶ್ವಾಸಕ್ಕೆ ಧಕ್ಕೆಯುಂಟು ಮಾಡ್ತಿದೆ. ಖಿನ್ನತೆಗೆ ಒಳಗಾಗ್ತಿದ್ದೇನೆಂದು ಅವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...