ಟರ್ಕಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಟರ್ಕಿಯ ಡೊಡ್ ಕನೀಸ್ ದ್ವೀಪದಲ್ಲಿ ಭೂಕಂಪವಾಗಿದ್ದು, ರಿಕ್ಟರ್ ಮಾಪಕದಲ್ಲಿ 7 ರಷ್ಟು ತೀವ್ರತೆ ದಾಖಲಾಗಿದೆ
ಭೂಕಂಪದ ತೀವ್ರತೆಗೆ ನೂರಾರು ಕಟ್ಟಡ ಕುಸಿತವಾಗಿದ್ದು ಭೂಕಂಪದಿಂದ ಡೊಡ್ ಕನೀಸ್ ದ್ವೀಪ ಪ್ರದೇಶದಲ್ಲಿ ಸುನಾಮಿ ಉಂಟಾಗಿದೆ.
ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸಾವು-ನೋವಿನ ಪ್ರಮಾಣ ಇನ್ನೂ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.