alex Certify ಅಚ್ಚರಿಗೆ ಕಾರಣವಾಗಿದೆ ಒಂದೇ ಕಡೆ ನಿಶ್ಚಲವಾಗಿ ನಿಂತ ಪಕ್ಷಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಚ್ಚರಿಗೆ ಕಾರಣವಾಗಿದೆ ಒಂದೇ ಕಡೆ ನಿಶ್ಚಲವಾಗಿ ನಿಂತ ಪಕ್ಷಿ

ಗಾಳಿಯಲ್ಲಿ ತೇಲುತ್ತಾ, ಒಂದೇ ಕಡೆ ನಿಂತಿರುವ ಪಕ್ಷಿಯೊಂದರ ವಿಡಿಯೋವೊಂದನ್ನು ಕೊಲಂಬಿಯಾದ ಟುಲುವಾ ವಲ್ಲೆ ಎಂಬಲ್ಲಿ ಸೆರೆಹಿಡಿಯಲಾಗಿದೆ.

ಹೆಚಿಝೆರೋ ಎಂಬ ಬಳಕೆದಾರರು ಈ ವಿಡಿಯೋವನ್ನು ಮೊದಲ ಬಾರಿಗೆ ಟ್ವಿಟರ್‌ನಲ್ಲಿ ಶೇರ್‌ ಮಾಡಿದ್ದಾರೆ. ತನ್ನ ರೆಕ್ಕೆಗಳನ್ನು ವಿಸ್ತರಿಸಿಕೊಂಡಿರುವ ಈ ಬಿಳಿ ಪಕ್ಷಿಯು ಒಂದೇ ಸ್ಥಾನದಲ್ಲಿ ಗಾಳಿಯಲ್ಲಿ ತೇಲುತ್ತಾ ನಿಂತಿರುವುದನ್ನು ಕಾಣಬಹುದಾಗಿದೆ.

ರಸ್ತೆಯಲ್ಲಿ ಓಡಾಡುತ್ತಿದ್ದ ಮಂದಿ, ಪಕ್ಷಿಯನ್ನು ಕಂಡು ಒಂದು ಕ್ಷಣ ವಿಸ್ಮಿತರಾಗಿ ನೋಡುತ್ತಿರುವುದನ್ನು ಕಾಣಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...