alex Certify ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ

2020ರಲ್ಲಿ ವಿಶ್ವದಲ್ಲಿ ಚಿತ್ರ-ವಿಚಿತ್ರ ಘಟನೆಗಳು ನಡೆಯುತ್ತಿವೆ. ಇದೇ ರೀತಿಯ ವಿಚಿತ್ರ ಘಟನೆ ಇದೀಗ‌ ಚೀನಾದಲ್ಲಿ ನಡೆದಿದೆ.

ಹೌದು, ವೃದ್ಧರೊಬ್ಬರು ತಮ್ಮ ಗೋಲ್ಡನ್ ರಿಟ್ರೀವರ್ ನಾಯಿಯೊಂದಿಗೆ ವಾಕಿಂಗ್ ಹೋಗುತ್ತಿದ್ದಾಗ, ಏಕಾಏಕಿ ಆಕಾಶದಿಂದ ಬೆಕ್ಕೊಂದು ಜಿಗಿದು ಬಂದಿದೆ. ಈ ವೇಳೆ ಅದು ನೇರವಾಗಿ ವೃದ್ಧನ ತಲೆಯ ಮೇಲೆ ಅಪ್ಪಳಿಸಿದ್ದರಿಂದ ವೃದ್ಧ ಪ್ರಜ್ಞಾಹೀನಾ ಸ್ಥಿತಿಗೆ ತಲುಪಿದ್ದಾನೆ.

ಈ ಘಟನೆ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಈ ರೀತಿ ಪ್ರಜ್ಞೆ ತಪ್ಪಿದ ಕೂಡಲೇ ಶ್ವಾನ ತನ್ನ ಮಾಲೀಕನನ್ನೇ ನೋಡುತ್ತಾ ನಿಂತಿದೆ. ಇದೀಗ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

https://www.youtube.com/watch?time_continue=1&v=YZJ-C7TtdKI&feature=emb_logo

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...