alex Certify ಮದುವೆಯಾದ ಮರುಕ್ಷಣವೇ ಪ್ರತಿಭಟನೆಗಿಳಿದ ದಂಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯಾದ ಮರುಕ್ಷಣವೇ ಪ್ರತಿಭಟನೆಗಿಳಿದ ದಂಪತಿ

ಜನಾಂಗೀಯ ದ್ವೇಷದ ವಿರುದ್ಧ ಅಮೆರಿಕದಲ್ಲಿ ನಡೆಯುತ್ತಿರುವ ‘Black Lives Matter’ ಪ್ರತಿಭಟನೆಯು ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಫಿಲಡೆಲ್ಫಿಯಾದಲ್ಲಿ ಹೊಸದಾಗಿ ಮದುವೆಯಾದ ದಂಪತಿಗಳು ಸಹ ಪ್ರತಿಭಟನೆಯ ಅಖಾಡಕ್ಕೆ ಇಳಿದಿದ್ದಾರೆ.

ಮೈಕೆಲ್ ಗಾರ್ಡನ್ ಹಾಗೂ ಕೆರ‍್ರಿ-ಆನಿ ಹೆಸರಿನ ಈ ನವದಂಪತಿ ಮದುವೆ ಧಿರಿಸಿನಲ್ಲಿ ಪ್ರತಿಭಟನೆಯ ಸ್ಥಳಕ್ಕೆ ಆಗಮಿಸುತ್ತಲೇ ಅಲ್ಲಿ ನೆರೆದಿದ್ದ ಪ್ರತಿಭಟನಾಕಾರರು ದೊಡ್ಡ ಮಟ್ಟದಲ್ಲಿ ಚಪ್ಪಾಳೆ ತಟ್ಟುವ ಮೂಲಕ ಸ್ವಾಗತ ಕೋರಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ಪರಸ್ಪರ ಚುಂಬಿಸಿಕೊಳ್ಳುತ್ತಿರುವ ಈ ನವದಂಪತಿಗಳ ಚಿತ್ರವು ಎಲ್ಲೆಡೆ ಸದ್ದು ಮಾಡುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...