alex Certify ಭಾರತದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್, ಪತ್ನಿಗೆ ಕೊರೋನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್, ಪತ್ನಿಗೆ ಕೊರೋನಾ ಪಾಸಿಟಿವ್

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಪಾಕಿಸ್ತಾನದ ಕರಾಚಿಯಲ್ಲಿರುವ ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿಗೆ ಸೋಂಕು ತಗಲಿದ್ದು ಚಿಕಿತ್ಸೆ ನೀಡಲಾಗಿದೆ. ದಾವೂದ್ ಇಬ್ರಾಹಿಂ ಭದ್ರತಾ ಸಿಬ್ಬಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಕರಾಚಿ ಸೇನಾ ಆಸ್ಪತ್ರೆಯಲ್ಲಿ ದಾವೂದ್ ಇಬ್ರಾಹಿಂ ಮತ್ತು ಆತನ ಪತ್ನಿ ಮೆಹಾಜಾಬಿನ್ ಇಬ್ರಾಹಿಂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಆದರೆ ಈ ಮಾಹಿತಿಯನ್ನು ದಾವೂದ್ ಸಹೋದರ ಅನೀಸ್ ಇಬ್ರಾಹಿಂ ನಿರಾಕರಿಸಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...