alex Certify ಮನೆ ಹಿತ್ತಲಲ್ಲೇ ಮಕ್ಕಳಿಗೆ ಮಿನಿ ರೋಲರ್‌ ಕೋಸ್ಟರ್‌ ಮಾಡಿಕೊಟ್ಟ‌ ಅಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಹಿತ್ತಲಲ್ಲೇ ಮಕ್ಕಳಿಗೆ ಮಿನಿ ರೋಲರ್‌ ಕೋಸ್ಟರ್‌ ಮಾಡಿಕೊಟ್ಟ‌ ಅಪ್ಪ

ಕೊರೋನಾ ಲಾಕ್‌ಡೌನ್ ಕಾರಣದಿಂದ ಈ ವರ್ಷ ಜಗತ್ತಿನಾದ್ಯಂತ ಎಲ್ಲ ಜನರಿಗೆ ಥರಾವರಿ ಸಂಕಟ ಎದುರಾಗಿದೆ. ಅದರಲ್ಲೂ ಪುಟ್ಟ ಮಕ್ಕಳಿರುವ ಪೋಷಕರಿಗೆ ತಮ್ಮ ಮಕ್ಕಳಿಗೆ ಆಟವಾಡಲು ವ್ಯವಸ್ಥೆ ಮಾಡುವುದು ಬಲೇ ದೊಡ್ಡ ಸವಾಲಾಗಿದೆ.

ಇಲ್ಲೊಬ್ಬ ಕ್ರಿಯೇಟಿವ್‌ ತಂದೆಯೊಬ್ಬರು ತಮ್ಮ ಮುದ್ದು ಮಕ್ಕಳಿಗೆ ಆಟವಾಡಲೆಂದು ಮನೆಯ ಹಿತ್ತಲಲ್ಲೇ ರೋಲರ್‌ ಕೋಸ್ಟರ್‌ ಮಾಡಿಕೊಟ್ಟಿದ್ದಾರೆ. ಈ ಮಿನಿ ರೋಲರ್‌ ಕೋಸ್ಟರ್‌ ಪೂರ್ತಿಯಾಗಿ ಕೆಲಸ ಮಾಡುತ್ತಿದ್ದು, ಯಾವುದೇ ಪ್ರಾಬ್ಲಂ ಇಲ್ಲದೇ ಮಕ್ಕಳು ಮನೆಗಳಲ್ಲೇ ಇರಲು ಅನುಕೂಲವಾಗಿದೆ.

ಈ ಮಿನಿ ರೋಲರ್‌ ಕೋಸ್ಟರ್‌ನಲ್ಲಿ ಜಾಲಿ ರೈಡ್ ಮಾಡುತ್ತಿರುವ ಮಕ್ಕಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...