alex Certify ಕೊರೊನಾ ವಾರಿಯರ್ಸ್ ಗೆ ಸೋಂಕಿತ ವೃದ್ಧನಿಂದ ವಿಶಿಷ್ಟ ಗೌರವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ವಾರಿಯರ್ಸ್ ಗೆ ಸೋಂಕಿತ ವೃದ್ಧನಿಂದ ವಿಶಿಷ್ಟ ಗೌರವ

ವಿಶ್ವದೆಲ್ಲೆಡೆ ಆರೋಗ್ಯ ಸಿಬ್ಬಂದಿ ತಮ್ಮ ಜೀವವನ್ನ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡ್ತಿದ್ದಾರೆ. ಹೀಗಾಗಿ ಅನೇಕ ಕಡೆ ಆರೋಗ್ಯ ಸಿಬ್ಬಂದಿಗೆ ಸನ್ಮಾನ ಮಾಡಿರೋದನ್ನೂ ನೀವು ನೋಡಿರ್ತೀರಾ. ಆದರೆ ಅಮೆರಿಕದಲ್ಲಿ ಕೊರೊನಾದಿಂದ ಬಳಲುತ್ತಿದ್ದ ವೃದ್ಧನೇ ವೈದ್ಯಲೋಕಕ್ಕೆ ತಮ್ಮ ಸೋಂಕಿನ ನಡುವೆಯೂ ವಿಶೇಷ ಗೌರವ ಸಲ್ಲಿಸಿದ್ದಾರೆ.

ಅಮೆರಿಕದ ಮ್ಯಾಕೆ ಡೀ ಆಸ್ಪತ್ರೆಯಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿರುವ ನಿವೃತ್ತ ವಾಯೋಲಿನ್​ ಶಿಕ್ಷಕ ಗ್ರೋವರ್​​ ವಿಲಿಯಂಸನ್​ ಎಂಬವರು ವಾಯೋಲಿಯನ್​ ನುಡಿಸುವ ಮೂಲಕ ತಮಗೆ ಚಿಕಿತ್ಸೆ ನೀಡುತ್ತಿರುವ ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದ್ದಾರೆ. ಈ ವಿಡಿಯೋವನ್ನ ಯೂ ಟ್ಯೂಬ್​ನಲ್ಲಿ ಶೇರ್​ ಮಾಡಲಾಗಿದ್ದು ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...