alex Certify Big Breaking: ಶಸ್ತ್ರಸಜ್ಜಿತ ಬಂಡುಕೋರರಿಂದ 100 ಕ್ಕೂ ಅಧಿಕ ವಿದ್ಯಾರ್ಥಿಗಳ ಅಪಹರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big Breaking: ಶಸ್ತ್ರಸಜ್ಜಿತ ಬಂಡುಕೋರರಿಂದ 100 ಕ್ಕೂ ಅಧಿಕ ವಿದ್ಯಾರ್ಥಿಗಳ ಅಪಹರಣ

ಆಘಾತಕಾರಿ ಘಟನೆಯೊಂದರಲ್ಲಿ ಶಸ್ತ್ರಸಜ್ಜಿತ ಬಂಡುಕೋರರು ನೂರಾರು ಶಾಲಾ ವಿದ್ಯಾರ್ಥಿಗಳನ್ನು ಅಪಹರಣ ಮಾಡಿರುವ ಘಟನೆ ನೈಜೀರಿಯಾದಲ್ಲಿ ನಡೆದಿದೆ. ಆದರೆ ಎಷ್ಟು ಮಂದಿಯನ್ನು ಅಪಹರಿಸಲಾಗಿದೆ ಎಂಬ ಸ್ಪಷ್ಟ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ವಾಯುವ್ಯ ನೈಜೀರಿಯಾದ zamfara ರಾಜ್ಯದಲ್ಲಿ ಈ ಘಟನೆ ನಡೆದಿದ್ದು, ಅಲ್ಲಿನ ರಾಜ್ಯಪಾಲರ ವಕ್ತಾರರು ಘಟನೆಯನ್ನು ಖಚಿತಪಡಿಸಿದ್ದಾರೆ.

ಫೆಬ್ರವರಿ 18ರಂದು ಸಹ ನೈಜೀರಿಯಾದ ಕಗರಾ ನಗರದಲ್ಲಿ ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಯನ್ನು ಶಸ್ತ್ರಸಜ್ಜಿತ ಬಂಡುಕೋರರು ಅಪಹರಿಸಿದ್ದರು. ಈಗ ಮತ್ತೆ ಅಂತಹುದೇ ಘಟನೆ ನಡೆದಿರುವುದು ನೈಜೀರಿಯಾ ಜನತೆಯನ್ನು ಬೆಚ್ಚಿಬೀಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...