![Happy Kiss Day 2020: Wishes, Messages, Quotes, Images, Facebook ...](https://static.toiimg.com/thumb/msid-74101015,imgsize-1367587,width-800,height-600,resizemode-75/74101015.jpg)
ಈಗಾಗಲೇ ಜಗತ್ತಿನ ಎಲ್ಲ ದೇಶಗಳನ್ನು ಬೆಚ್ಚಿ ಬೀಳಿಸಿರುವ ಕೊರೊನಾ ವೈರಸ್ ‘ಮುತ್ತಿನ ಮತ್ತಿ’ ನಲ್ಲಿ ತೇಲುವ ಪ್ರೇಮಿಗಳಿಗೆ ಆಘಾತವನ್ನುಂಟು ಮಾಡಿದೆ.
ಹೌದು. ಕೊರೊನಾ ವೈರಸ್ ಪರಸ್ಪರ ಸಂಪರ್ಕಕ್ಕೆ ಬಂದ ವೇಳೆ ಹರಡುತ್ತಿದ್ದು, ಈ ಸೋಂಕಿಗೆ ಒಳಗಾಗಿರುವವರು ಮುತ್ತು ಕೊಡುವುದರಿಂದಲೂ ರೋಗ ಹರಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ. ಮುತ್ತಿನಿಂದ ಸಹ ಈ ಸೋಂಕು ಹರಡುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹಾಗಾಗಿ ಎಚ್ಚರಿಕೆ ವಹಿಸುವ ಅನಿವಾರ್ಯತೆ ಎದುರಾಗಿದೆ.