alex Certify ಬಾಯಾರಿದ ಹದ್ದಿಗೆ ನೀರುಣಿಸಿದ ‘ಮಹಾನುಭಾವ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಯಾರಿದ ಹದ್ದಿಗೆ ನೀರುಣಿಸಿದ ‘ಮಹಾನುಭಾವ’

ಬಾಯಾರಿಕೆಯಿಂದ ಬಳಲುತ್ತಿದ್ದ ಹದ್ದೊಂದಕ್ಕೆ ವ್ಯಕ್ತಿಯೊಬ್ಬ ನೀರು ಕುಡಿಯಲು ಸಹಾಯ ಮಾಡಿದ್ದು ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಭಾರಿ ಮೆಚ್ಚುಗೆಯನ್ನ ಗಳಿಸುತ್ತಿದೆ. Buitengebieden ಎಂಬ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋ ಶೇರ್​ ಮಾಡಲಾಗಿದ್ದು, 51 ಸಾವಿರಕ್ಕೂ ಅಧಿಕ ವೀವ್ಸ್ ಸಂಪಾದಿಸಿದೆ.

20 ಸೆಕೆಂಡ್​ಗಳ ವಿಡಿಯೋದಲ್ಲಿ ಹೆದ್ದಾರಿಯಲ್ಲಿ ಬಾಯಾರಿಕೆಯಿಂದ ಬಳಲುತ್ತಿದ್ದ ಹದ್ದಿಗೆ ವ್ಯಕ್ತಿಯೊಬ್ಬ ಬಾಟಲಿಯ ಸಹಾಯದಿಂದ ನೀರುಣಿಸಿದ್ದಾನೆ. ಅಲ್ಲೇ ಇದ್ದ ಇಬ್ಬರು ಹುಡುಗರು ಈ ದೃಶ್ಯವನ್ನ ನೋಡ್ತಿದ್ದಾರೆ. ಈ ವಿಡಿಯೋವನ್ನ ಟ್ವಿಟರ್​ನಲ್ಲಿ ಶೇರ್​ ಮಾಡಲಾಗಿದ್ದು ಬಾಯಾರಿದ ಹದ್ದಿನಿಂದ ಧನ್ಯವಾದ ಎಂದು ಶೀರ್ಷಿಕೆ ನೀಡಲಾಗಿದೆ.

https://twitter.com/i/status/1396708160543416324

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...