alex Certify BIG NEWS: ಭಾರತಕ್ಕೆ ಆನೆಬಲ, ಚೀನಾ ಬಗ್ಗುಬಡಿಯಲು ಬಂತು ಅಮೆರಿಕ ಸೇನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರತಕ್ಕೆ ಆನೆಬಲ, ಚೀನಾ ಬಗ್ಗುಬಡಿಯಲು ಬಂತು ಅಮೆರಿಕ ಸೇನೆ

ವಾಷಿಂಗ್ಟನ್: ಗಡಿಯಲ್ಲಿ ಚೀನಾ ಕ್ಯಾತೆ ತೆಗೆಯುತ್ತಿರುವ ಹಿನ್ನೆಲೆಯಲ್ಲಿ ಭಾರತಕ್ಕೆ ಬೆಂಬಲ ನೀಡುವ ಸಲುವಾಗಿ ಅಮೆರಿಕ ಸೇನೆ ರವಾನೆ ಮಾಡಲಾಗುವುದು.

ಈಗಾಗಲೇ 3 ಯುದ್ಧನೌಕೆಗಳನ್ನು ಕಳುಹಿಸಿದ ಅಮೆರಿಕ ಭಾರತ ಬೆಂಬಲಕ್ಕೆ ಸೇನೆಯನ್ನು ರವಾನಿಸಲಿದೆ. ಅಮೆರಿಕ ವಿದೇಶಾಂಗ ಸಚಿವ ಮೈಕ್ ಪೊಂಪೆ ಈ ಕುರಿತು ಮಾತನಾಡಿ, ಭಾರತ ಸೇರಿದಂತೆ ಆಗ್ನೇಯ ಏಷ್ಯಾ ದೇಶಗಳು ಚೀನಾದಿಂದ ಎದುರಿಸುತ್ತಿರುವ ಸಮಸ್ಯೆ ಸವಾಲುಗಳ ಹಿನ್ನೆಲೆಯಲ್ಲಿ ಅಮೆರಿಕ ಸೇನೆಯನ್ನು ಯುರೋಪ್ ಬದಲು ಬೇರೆ ದೇಶಗಳಿಗೆ ಕಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಮೂಲಕ ಇದೇ ಮೊದಲ ಸಲ ಚೀನಾ ವಿರುದ್ಧದ ಹೋರಾಟಕ್ಕೆ ಭಾರತಕ್ಕೆ ಬೆಂಬಲವಾಗಿ ನಿಂತಿರುವ ಕುರಿತು ಅಮೆರಿಕ ಬಹಿರಂಗವಾಗಿ ಹೇಳಿಕೆ ನೀಡಿ ಚೀನಾಗೆ ಎಚ್ಚರಿಕೆ ಸಂದೇಶ ರವಾನಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...