alex Certify ಕುತೂಹಲ ಕೆರಳಿಸುತ್ತೆ ಈ ವಿಡಿಯೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುತೂಹಲ ಕೆರಳಿಸುತ್ತೆ ಈ ವಿಡಿಯೋ

NASA Astronaut Shares Mesmerizing View of Lightning Striking the ...

ನೀವೆಲ್ಲ ಭೂಮಿ ಮೇಲೆ ಆಕಾಶದಲ್ಲಿ ಮಿಂಚು ಬರುವುದನ್ನು ನೋಡಿರುತ್ತೀರಿ. ಆದರೆ ಅಂತರಿಕ್ಷದಿಂದ ಭೂಮಿಗೆ ಅಪ್ಪಳಿಸುವ ಮಿಂಚು ಹೇಗಿರುತ್ತದೆ? ಇಲ್ಲಿದೆ ಉತ್ತರ.

ಹೌದು, ನಾಸಾದ ಗಗನಯಾತ್ರಿ ಬಾಬ್ ಬೆಕ್‌ಹಾನ್ ಅವರು ಅಂತರಿಕ್ಷ ನಿಲ್ದಾಣದಿಂದ ಭೂಮಿಗೆ ಅಪ್ಪಳಿಸುವ ಮಿಂಚಿನ ವಿಡಿಯೊ ಶೇರ್ ಮಾಡಿದ್ದಾರೆ.

9 ಸೆಕೆಂಡ್‌ನ ವಿಡಿಯೊದಲ್ಲಿ ಆಕಾಶದಲ್ಲಿ ಮಿಂಚುಹುಳಗಳು ಓಡಾಡುವ ರೀತಿ ಮಿಂಚು ಹೊಡೆಯುವುದು ಕಾಣಿಸುತ್ತಿದೆ. ಇದೀಗ ಈ ವಿಡಿಯೋ ಭಾರಿ ವೈರಲ್ ಆಗಿದೆ. ಈ ವಿಡಿಯೋವನ್ನು 76ಸಾವಿರಕ್ಕೂ ಹೆಚ್ಚು
ಮಂದಿ ವೀಕ್ಷಿಸಿದ್ದು, ಆರು ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...