alex Certify BIG BREAKING: ಕೊನೆಗೂ ಸಿಕ್ತು ʼಕೊರೊನಾʼ ಲಸಿಕೆ, ಇಲ್ಲಿದೆ ಭರ್ಜರಿ ಸಕ್ಸಸ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊನೆಗೂ ಸಿಕ್ತು ʼಕೊರೊನಾʼ ಲಸಿಕೆ, ಇಲ್ಲಿದೆ ಭರ್ಜರಿ ಸಕ್ಸಸ್ ಮಾಹಿತಿ

ಲಂಡನ್: ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಜೆನಿಕಾ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾದ ಕೋವಿಡ್-19 ಲಸಿಕೆ ಆರಂಭಿಕ ಪ್ರಯೋಗದ ಮಾಹಿತಿಯನ್ನು ಪ್ರಕಟಿಸಲಾಗಿದೆ.

ಈ ಲಸಿಕೆ ಸುರಕ್ಷಿತವಾಗಿದ್ದು, ಕೊರೋನಾ ನಿಯಂತ್ರಣಕ್ಕೆ ಪರಿಣಾಮಕಾರಿಯಾಗಿದೆ. ರೋಗ ನಿರೋಧಕ ಶಕ್ತಿಯನ್ನು ಹೊಂದಿದೆ ಎಂದು ಬ್ರಿಟನ್ ಮೂಲದ ಮೆಡಿಕಲ್ ಜರ್ನಲ್ ‘ದಿ ಲ್ಯಾನ್ಸೆಟ್’ ತಿಳಿಸಿದೆ.

‘ದಿ ಲ್ಯಾನ್ಸೆಟ್’ ಮುಖ್ಯ ಸಂಪಾದಕ ರಿಚರ್ಡ್ ಹಾರ್ಟನ್ ಅವರ ಮಾಹಿತಿ ಪ್ರಕಾರ, ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಕೋವಿಡ್-19 ಲಸಿಕೆ ಅರ್ಧ ಹಂತದ ಪ್ರಯೋಗ ಪ್ರಕಟಿಸಲಾಗಿದ್ದು. ಈ ಲಸಿಕೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಲಸಿಕೆಯ ಪ್ರಯೋಗ ಉತ್ತೇಜನಕಾರಿಯಾಗಿದೆ. ಇದಕ್ಕಾಗಿ ಶ್ರಮಿಸಿದವರೆಲ್ಲರಿಗೂ ಅಭಿನಂದದನೆಗಳು.  ಎಂದು ಮಾಹಿತಿ ನೀಡಿದ್ದಾರೆ.

ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ವತಿಯಿಂದ ಸಿದ್ಧಪಡಿಸಲಾದ ಔಷಧ ಒಂದು ಮತ್ತು ಎರಡನೇ ಹಂತದಲ್ಲಿ ಮಾನವನ ಮೇಲಿನ ಕ್ಲಿನಿಕಲ್ ಪ್ರಯೋಗ ಯಶಸ್ವಿಯಾಗಿದೆ. ಈ ಔಷಧ ಕೊರೊನಾ ವಿರುದ್ಧ ಪರಿಣಾಮಕಾರಿಯಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...