alex Certify ಮಾಲೀಕನ ಫಿಟ್ನೆಸ್ ಸೆಶನ್ ಗೆ ನೆರವಾಯ್ತು ಶ್ವಾನ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಲೀಕನ ಫಿಟ್ನೆಸ್ ಸೆಶನ್ ಗೆ ನೆರವಾಯ್ತು ಶ್ವಾನ…!

ಸಾಕುನಾಯಿಯೊಂದು ತನ್ನ ಯಜಮಾನ ಜಿಮ್ ಮಾಡುತ್ತಿರುವ ವೇಳೆ ಆತನಿಗೆ ಸಹಾಯ ಮಾಡುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ.

ತನ್ನ ಫಿಟ್ನೆಸ್‌ ಸೆಶನ್ ಸಂದರ್ಭದಲ್ಲಿ ಕ್ರಂಚ್‌ಗಳನ್ನು ಮಾಡುತ್ತಿರುವ ಈ ವ್ಯಕ್ತಿಗೆ ಆತನ ಕಾಲುಗಳನ್ನು ಹಿಡಿದುಕೊಳ್ಳುವ ಮೂಲಕ ಸಾಕುನಾಯಿ ನೆರವಾಗುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದಾಗಿದೆ.

ಹೀಗೂ ಒಬ್ಬ ಪರ್ಸನಲ್ ಟ್ರೇನರ್‌ ಉಂಟು ಎಂದು ನೆಟ್ಟಿಗರು ನಾಯಿಯನ್ನು ಕಂಡು ಬೆರಗಾಗಿದ್ದಾರೆ. ಈ ವಿಡಿಯೋ ನಾಯಿ ಪ್ರೇಮಿಗಳ‌ ಮನಗೆದ್ದಿದ್ದು, ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...