alex Certify ಪಂಜಾಬಿ ಹಾಡಿಗೆ ಲಂಡನ್ ನಲ್ಲಿ ಭರ್ಜರಿ ಸ್ಟೆಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಂಜಾಬಿ ಹಾಡಿಗೆ ಲಂಡನ್ ನಲ್ಲಿ ಭರ್ಜರಿ ಸ್ಟೆಪ್

ಲಂಡನ್: ಕರೊನಾ ಲಾಕ್‌ ಡೌನ್ ಸಮುದಾಯ ಸ್ಪೂರ್ತಿಯನ್ನು ಹೆಚ್ಚಿಸಿದೆ.
ಇಂಗ್ಲೆಂಡ್ ನಲ್ಲಿ ಅಂಥದ್ದೊಂದು ಸನ್ನಿವೇಶ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ದಿಲ್ಜಿತ್ ದೋಸಾಂಜ್ ಅವರ ‘ವೀರ್ ವಾರ್’ ಹಾಡಿಗೆ ಲಂಡನ್ ಬೀದಿಯೊಂದರ ಜನ ಮನೆಯಿಂದ ಹೊರ ಬಂದು ಸಾಮಾಜಿಕ ಅಂತರ ಕಾಯ್ದುಕೊಂಡು ಹೆಜ್ಜೆ ಹಾಕಿದ್ದಾರೆ.

@/shergillj99ಎಂಬ ಟ್ವಿಟರ್ ಖಾತೆಯಲ್ಲಿ ವಿಡಿಯೋ ಶೇರ್ ಮಾಡಲಾಗಿದೆ.

ವ್ಯಕ್ತಿಯೊಬ್ಬ ಹಾಡಿಗೆ ಭಾಂಗ್ರಾ ನೃತ್ಯ ಮಾಡುತ್ತಿದ್ದಂತೆ ಅಕ್ಕಪಕ್ಕದ ಮನೆಯ ಮಕ್ಕಳು, ಮಹಿಳೆಯರು ಎಲ್ಲರೂ ಅವರನ್ನು ಫಾಲೋ ಮಾಡುತ್ತಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...