alex Certify ದುಬೈನಲ್ಲಿ ಭಾರತೀಯ ವ್ಯಕ್ತಿಗೆ ಬಂಪರ್‌ ಬಹುಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದುಬೈನಲ್ಲಿ ಭಾರತೀಯ ವ್ಯಕ್ತಿಗೆ ಬಂಪರ್‌ ಬಹುಮಾನ

ದುಬೈ ಡ್ಯೂಟಿ ಫ್ರೀ ಮಿಲೇನಿಯಮ್​ ಮಿಲೇಯನೇರ್ ಡ್ರಾದಲ್ಲಿ ಬಹ್ರೇನ್​ನಲ್ಲಿರುವ ಭಾರತೀಯ ವಲಸಿಗ 1 ಮಿಲಿಯನ್​ ಡಾಲರ್​ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ಮನಾಮಾದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ 33 ವರ್ಷದ ಸುನೀಲ್​ ಕುಮಾರ್​ ಕತುರಿಯಾ ಮಿಲಿಯನ್​ ಡಾಲರ್​ ಗೆದ್ದ 342ನೇ ವ್ಯಕ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಸುನೀಲ್​ ಅ.17ರಂದು ಖರೀದಿ ಮಾಡಿದ್ದ ಟಿಕೆಟ್​ ಸುನೀಲ್​ 1 ಮಿಲಿಯನ್​ ಡಾಲರ್​ ತಂದು ಕೊಟ್ಟಿದೆ. ಈ ಮೂಲಕ ಲಕ್ಕಿ ಡ್ರಾ ಗೆದ್ದ 170ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...