alex Certify ‘ಕೊರೋನಾ ಸೋಂಕು ಹೆಚ್ಚಿದಂತೆ ಚೀನಾ ವಿರುದ್ಧ ನನ್ನ ಆಕ್ರೋಶವೂ ಹೆಚ್ಚಾಗುತ್ತೆ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೊರೋನಾ ಸೋಂಕು ಹೆಚ್ಚಿದಂತೆ ಚೀನಾ ವಿರುದ್ಧ ನನ್ನ ಆಕ್ರೋಶವೂ ಹೆಚ್ಚಾಗುತ್ತೆ’

ವಾಷಿಂಗ್ಟನ್: ಚೀನಾ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಷ್ಟು ಪ್ರಮಾಣದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತದೆಯೋ ಚೀನಾ ವಿರುದ್ಧ ನನ್ನ ಆಕ್ರೋಶ ಅಷ್ಟು ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ.

ಕೊರೋನಾದಿಂದಾಗಿ ಅಮೆರಿಕಕ್ಕೆ ಸಾಕಷ್ಟು ನಷ್ಟವಾಗಿದೆ. ಲಕ್ಷಾಂತರ ಸಂಖ್ಯೆಯ ಜನರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ. ಅಪಾರ ಸಂಖ್ಯೆಯ ಜನ ಪ್ರಾಣ ಕಳೆದುಕೊಂಡಿದ್ದಾರೆ. ಕೊರೋನಾ ಉಗಮ ಸ್ಥಾನ ಚೀನಾ ವಿರುದ್ಧ ಹಲವು ಸಲ ಆಕ್ರೋಶ ಹೊರಹಾಕಿರುವ ಡೊನಾಲ್ಡ್ ಟ್ರಂಪ್ ಈಗ ಮತ್ತೊಮ್ಮೆ ಗುಡುಗಿದ್ದು, ಕೊರೋನಾ ಹೆಚ್ಚಾದಷ್ಟು ನನ್ನ ಆಕ್ರೋಶ ಹೆಚ್ಚುತ್ತದೆ ಎಂದು ಹೇಳಿದ್ದಾರೆ.

ಕೊರೋನಾದಿಂದ ಅಮೆರಿಕಕ್ಕೆ ಭಾರೀ ನಷ್ಟವಾಗಿದೆ. ವಿಶ್ವದಾದ್ಯಂತ ಕೊರೋನಾ ಹಬ್ಬಿಸಿದ ಚೀನಾ ವಿರುದ್ಧ ನನ್ನ ಆಕ್ರೋಶ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...