alex Certify ಶ್ವೇತ ಭವನದಿಂದ ಗಂಟುಮೂಟೆ ಕಟ್ತಿದ್ದಾರಾ ಡೊನಾಲ್ಡ್ ಟ್ರಂಪ್​​..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ವೇತ ಭವನದಿಂದ ಗಂಟುಮೂಟೆ ಕಟ್ತಿದ್ದಾರಾ ಡೊನಾಲ್ಡ್ ಟ್ರಂಪ್​​..?

ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆಯಲ್ಲಿ ಡೆಮಾಕ್ರಟಿಕ್​ ಪಕ್ಷದ ಜೋ ಬಿಡೆನ್​ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಸೋಲಿನ ಭಯದಿಂದ ಡೊನಾಲ್ಡ್ ಟ್ರಂಪ್​ ಶ್ವೇತ ಭವನ ಖಾಲಿ ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡ್ತಿದೆ.

ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ, ಶ್ವೇತ ಭವನದ ಮುಂದೆ ಟ್ರಕ್​ ಬಂದು ನಿಂತಿರೋದನ್ನ ಕಾಣಬಹುದಾಗಿದೆ. ಈ ವಿಡಿಯೋ ನೋಡಿದ ಅನೇಕರು ಇದು ಟ್ರಂಪ್​ ತರಿಸಿದ ಟ್ರಕ್​ ಆಗಿದ್ದು ಶ್ವೇತ ಭವನ ಖಾಲಿ ಮಾಡ್ತಿದ್ದಾರೆ ಅಂತಾ ಶಂಕೆ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋ 5 ಮಿಲಿಯನ್​ಗೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ. ಅಲ್ಲದೇ ಟ್ರೋಲಿಗರ ಬಾಯಿಗೆ ಆಹಾರವಾಗಿದೆ.

— straightouttacontext (@happywithmeok) November 4, 2020

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...