alex Certify ʼಕೊರೊನಾʼ ಲಸಿಕೆ ನೀಡುವ ಕುರಿತು ಮಹತ್ವದ ನಿರ್ಧಾರ ಕೈಗೊಂಡ ಯುಎಇ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಕೊರೊನಾʼ ಲಸಿಕೆ ನೀಡುವ ಕುರಿತು ಮಹತ್ವದ ನಿರ್ಧಾರ ಕೈಗೊಂಡ ಯುಎಇ

ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಕೊರೊನಾ ವೈರಸ್ ನಿರೋಧಕ ಲಸಿಕೆಯ ತುರ್ತು ದೃಢೀಕರಣ ಮಾಡಿದ್ದು, ಅತೀ ಅಪಾಯಕಾರಿ ಕಾರ್ಯದಲ್ಲಿ ತೊಡಗುವ ಕೆಲಸಗಾರರಿಗೆ ಬಳಸಲು ಅನುಮೋದಿಸಿದೆ.

ಈ ಸಂಬಂಧ ಟ್ವೀಟ್‌ ಮಾಡಿದ್ದು, ಮೊದಲು ರಕ್ಷಣಾ ಕಾರ್ಯದಲ್ಲಿರುವವರಿಗೆ ಡೋಸ್ ನೀಡಲಾಗುತ್ತದೆ.

ಪ್ರಯೋಗಗಳ ಸಮಯದಲ್ಲಿ ಲಸಿಕೆ ಪಡೆದವರಲ್ಲಿ ರೋಗ ನಿರೋಧಕ ಶಕ್ತಿ ವೃದ್ಧಿಯಾಗಿದ್ದು ಮತ್ತು ಯಾವುದೇ ಹಾನಿಕಾರಕ ಅಡ್ಡಪರಿಣಾಮ ಕಾಣಿಸಿಲ್ಲ ಎಂದು ಯುಎಇ ಸರ್ಕಾರ ತಿಳಿಸಿದೆ. ಲಸಿಕೆ ಇನ್ನೂ ಹಂತ -3 ನೇ ಹಂತದ ಪ್ರಯೋಗದಲ್ಲಿದೆ. ವಿಶ್ವದಾದ್ಯಂತ 170 ಕ್ಕೂ ಹೆಚ್ಚು ಲಸಿಕೆಗಳು ಅಭಿವೃದ್ಧಿಯಲ್ಲಿವೆ, ಅವುಗಳಲ್ಲಿ ಕೆಲವು ಮಾತ್ರ ಅಂತಿಮ ಹಂತದ ಕ್ಲಿನಿಕಲ್ ಪ್ರಯೋಗಗಳಲ್ಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...