alex Certify BIG SHOCKING NEWS: ಕೊರೋನಾದಿಂದ ತೀವ್ರ ನಿರುದ್ಯೋಗ ಸಮಸ್ಯೆ, ಹೆಚ್ -1ಬಿ ವೀಸಾ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING NEWS: ಕೊರೋನಾದಿಂದ ತೀವ್ರ ನಿರುದ್ಯೋಗ ಸಮಸ್ಯೆ, ಹೆಚ್ -1ಬಿ ವೀಸಾ ನಿಷೇಧ

Trump issues proclamation to suspend H-1B, other visas till year ...

ವಾಷಿಂಗ್ಟನ್: ಅಮೆರಿಕದಲ್ಲಿ ನಿರುದ್ಯೋಗ ಸಮಸ್ಯೆ ತಗ್ಗಿಸಲು ಮತ್ತು ವಲಸೆ ಕಾರ್ಮಿಕರ ತಡೆಯುವ ನಿಟ್ಟಿನಲ್ಲಿ ಹೆಚ್-1ಬಿ ವೀಸಾ ಗೆ ನಿರ್ಬಂಧ ಹೇರಲಾಗಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಬಂಧ ಆದೇಶಕ್ಕೆ ಸಹಿ ಹಾಕಿದ್ದಾರೆ. ಇದರಿಂದಾಗಿ ಭಾರತೀಯ ಮೂಲದ ಟೆಕ್ಕಿಗಳಿಗೆ ತೊಡಕಾಗಿದೆ. ವೀಸಾಗೆ ಭಾರತೀಯ ಐಟಿ ವೃತ್ತಿಪರರಲ್ಲಿ ಅತಿ ಹೆಚ್ಚಿನ ಬೇಡಿಕೆಯಿದ್ದು ಈ ನಿರ್ಧಾರದಿಂದ ಗೂಗಲ್, ಆಪಲ್, ಫೇಸ್ಬುಕ್, ಮೈಕ್ರೋಸಾಫ್ಟ್ ನಂತಹ ದೊಡ್ಡ ಕಂಪನಿಗಳಿಗೆ ಕೂಡ ತೊಡಕಾಗಿದೆ ಎಂದು ಹೇಳಲಾಗಿದೆ.

ಕೊರೋನಾ ಕಾರಣದಿಂದ ಅಮೆರಿಕದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಈ ವರ್ಷದ ಅಂತ್ಯದವರೆಗೆ ನಿರ್ಬಂಧ ಹೇರಲಾಗಿದೆ. ಹೆಚ್-1 ಬಿ ವೀಸಾಗೆ ಅಮೆರಿಕದಿಂದ ತಾತ್ಕಾಲಿಕ ನಿಷೇಧ ಹೇರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...